About National Service Scheme

logo

About National Service Scheme

ರಾಷ್ಟ್ರೀಯ ಸೇವಾ ಯೋಜನೆ ಈ ಸಂಘಟನೆಯನ್ನು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಾಜ ಸೇವೆಯ ಬಗೆಯಲ್ಲಿ ತಿಳಿಯಲು ಇರುವು ಒಂದು ಸರಕಾರದ ಯೋಜನೆ. ಗಾಂಧೀಜಿ ಯವರ ಸರ್ವೋದಯ ತತ್ವದ ನೆಲೆಯಲ್ಲಿ ಯೋಚನೆ ಮಾಡುವಾಗ, ಇಂತಹ ಒಂದು ವಿಚಾವರನ್ನು ಅನುಷ್ಠಾನಕ್ಕೆ ತಂದರು.[೧] ಹೀಗೆ ಎನ್.ಎಸ್.ಎಸ್. ಎಂಬ ಪರಿಕಲ್ಪನೆ ಬಂತು. ಮೊದಲು ಪದವಿ ಕಾಲೇಜುಗಳಲ್ಲಿ ಮತ್ತು ಸ್ನಾತಕೋತ್ತರ ಕೇಂದ್ರಗಳಲ್ಲಿ ಇದ್ದ ಎನ್.ಎಸ್.ಎಸ್.ನಂತರ ಪಿ.ಯು.ಸಿ ವಿಭಾಗದ ವಿದ್ಯಾರ್ಥಿಗಳಿಗೂ ವಿಸ್ತರಣೆಯಾಯಿತು

About National Service Scheme