Circular

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ / ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ.